Genesis · chapter 44 · verse 29
Genesis 44:29 in Kannada
(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
(eega) nanna baliyinda ivanannoo takkondu hoga bekendideeri, avanigoo kedu bandare nanna mudi taleyannu duhkhadinda samaadhige iliya maaduviri endu helidanu.
Genesis 44:29 in English
- King James Version (KJV)
- And if ye take this also from me, and mischief befall him, ye shall bring down my gray hairs with sorrow to the grave.
- World English Bible (WEB)
- If you take this one also from me, and harm happens to him, you will bring down my gray hairs with sorrow to Sheol.’
- American Standard Version (ASV)
- and if ye take this one also from me, and harm befall him, ye will bring down my gray hairs with sorrow to Sheol.
- Bible in Basic English (BBE)
- If now you take this one from me, and some evil comes to him, you will make my grey head go down in sorrow to the underworld.
- Darby Translation (DBY)
- And if ye take this one also from me, and mischief should befall him, ye will bring down my grey hairs with misery to Sheol.
- Webster's Bible (WBS)
- And if ye take this also from me, and mischief shall befall him, ye will bring down my gray hairs with sorrow to the grave.
- Young's Literal Translation (YLT)
- when ye have taken also this from my presence, and mischief hath met him, then ye have brought down my grey hairs with evil to sheol.
Read in context
- 27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
- 28ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
- 29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
- 30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
- 31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
Cross references
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- Genesis 44:31 ಆದಿಕಾಂಡ 44:31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
- Deuteronomy 31:17 ಧರ್ಮೋಪದೇಶಕಾಂಡ 31:17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Psalm 88:3–4 ಕೀರ್ತನೆಗಳು 88:3–4ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.