Skip to content
ThuthiThuthiThuthi
Genesis · chapter 44 · verse 3

Genesis 44:3 in Kannada

ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.

Beligge hottu moodidaaga aa manushyaru tamma kattegala sahitavaagi kaluhisalpattaru.

Genesis 44:3 in English

King James Version (KJV)
As soon as the morning was light, the men were sent away, they and their asses.
World English Bible (WEB)
As soon as the morning was light, the men were sent away, they and their donkeys.
American Standard Version (ASV)
As soon as the morning was light, the men were sent away, they and their asses.
Bible in Basic English (BBE)
And at dawn the men, with their asses, were sent away.
Darby Translation (DBY)
In the morning, when it was light, the men were sent away, they and their asses.
Webster's Bible (WBS)
As soon as the morning was light, the men were sent away, they, and their asses.
Young's Literal Translation (YLT)
The morning is bright, and the men have been sent away, they and their asses —

Read in context

  1. 1ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
  2. 2ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
  3. 3ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.
  4. 4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
  5. 5ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
Read all of Genesis 44

Original words (Hebrew)

Genesis 44:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.