Skip to content
ThuthiThuthiThuthi
Genesis · chapter 44 · verse 30

Genesis 44:30 in Kannada

ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ

Heegiralaagi naanu ninna daasanaada nanna tandeya balige hoguva samayadalli avana praanavu hudugana praanadondige bandhisalpattiddarinda

Genesis 44:30 in English

King James Version (KJV)
Now therefore when I come to thy servant my father, and the lad [be] not with us; seeing that his life is bound up in the lad’s life;
World English Bible (WEB)
Now therefore when I come to your servant my father, and the boy is not with us; since his life is bound up in the boy’s life;
American Standard Version (ASV)
Now therefore when I come to thy servant my father, and the lad is not with us; seeing that his life is bound up in the lad’s life;
Bible in Basic English (BBE)
If then I go back to your servant, my father, without the boy, because his life and the boy's life are one,
Darby Translation (DBY)
And now, when I come to thy servant my father, and the lad is not with us, — seeing that his life is bound up with his life,
Webster's Bible (WBS)
Now therefore, when I come to thy servant my father, and the lad is not with us; (seeing that his life is bound up in the lad's life)
Young's Literal Translation (YLT)
'And now, at my coming in unto thy servant my father, and the youth not with us (and his soul is bound up in his soul),

Read in context

  1. 28ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
  2. 29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
  3. 30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
  4. 31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
  5. 32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
Read all of Genesis 44

Cross references

Original words (Hebrew)

Genesis 44:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.