Skip to content
ThuthiThuthiThuthi
Genesis · chapter 44 · verse 31

Genesis 44:31 in Kannada

ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.

Huduganu namma sangada illade hodare aa huduga nilladdannu kandaagale avanu saayuvanu. Ninna daasanaagiruva namma tandeya narekoodalannu duhkhadinda samaadhige ninna daasaru iliya maaduvaru.

Genesis 44:31 in English

King James Version (KJV)
It shall come to pass, when he seeth that the lad [is] not [with us], that he will die: and thy servants shall bring down the gray hairs of thy servant our father with sorrow to the grave.
World English Bible (WEB)
it will happen, when he sees that the boy is no more, that he will die. Your servants will bring down the gray hairs of your servant, our father, with sorrow to Sheol.
American Standard Version (ASV)
it will come to pass, when he seeth that the lad is not [with us], that he will die: and thy servants will bring down the gray hairs of thy servant our father with sorrow to Sheol.
Bible in Basic English (BBE)
When he sees that the boy is not with us, he will come to his death, and our father's grey head will go down in sorrow to the underworld.
Darby Translation (DBY)
it will come to pass when he sees that the lad is not [there], that he will die; and thy servants will bring down the grey hairs of thy servant our father with sorrow to Sheol.
Webster's Bible (WBS)
It shall come to pass, when he seeth that the lad [is] not [with us], that he will die: and thy servants will bring down the gray hairs of thy servant our father, with sorrow to the grave.
Young's Literal Translation (YLT)
then it hath come to pass when he seeth that the youth is not, that he hath died, and thy servants have brought down the grey hairs of thy servant our father with sorrow to sheol;

Read in context

  1. 29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
  2. 30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
  3. 31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
  4. 32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
  5. 33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Read all of Genesis 44

Cross references

Original words (Hebrew)

Genesis 44:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.