Genesis · chapter 44 · verse 32
Genesis 44:32 in Kannada
ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
Ninna daasanaada naanu aa huduganigoskara nanna tandeya baliyalli hone yaagi--avanannu ninna balige taarade hodare endendigoo nanna tandege doshiyaagiruve nendu helikondiddene.
Genesis 44:32 in English
- King James Version (KJV)
- For thy servant became surety for the lad unto my father, saying, If I bring him not unto thee, then I shall bear the blame to my father for ever.
- World English Bible (WEB)
- For your servant became collateral for the boy to my father, saying, ‘If I don’t bring him to you, then I will bear the blame to my father forever.’
- American Standard Version (ASV)
- For thy servant became surety for the lad unto my father, saying, If I bring him not unto thee, then shall I bear the blame to my father for ever.
- Bible in Basic English (BBE)
- For I made myself responsible for the boy to my father, saying, If I do not give him safely back to you, let mine be the sin for ever.
- Darby Translation (DBY)
- For thy servant became surety for the lad to my father, saying, If I bring him not to thee, then I shall be guilty toward my father all my days.
- Webster's Bible (WBS)
- For thy servant became surety for the lad to my father, saying, If I bring him not to thee, then I will bear the blame to my father for ever.
- Young's Literal Translation (YLT)
- for thy servant obtained the youth by surety from my father, saying, If I bring him not in unto thee — then I have sinned against my father all the days.
Read in context
- 30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
- 31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
- 32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- 33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- 34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Cross references
- Genesis 43:8–9 ಆದಿಕಾಂಡ 43:8–9ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು. ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- Genesis 43:16 ಆದಿಕಾಂಡ 43:16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.