Genesis · chapter 44 · verse 33
Genesis 44:33 in Kannada
ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Haagiddalli aa hudu gana badalaagi ninna daasanaada naanu nanna odeyanige daasanaagiruvenu; huduganu nanna sahodarara sangada hogibidali.huduganu nanna baliyallirade naanu hege nanna tandeya balige hogali? Hodare nanna tandege baruva kedannu naanu noda bekaadeetu andanu.
Genesis 44:33 in English
- King James Version (KJV)
- Now therefore, I pray thee, let thy servant abide instead of the lad a bondman to my lord; and let the lad go up with his brethren.
- World English Bible (WEB)
- Now therefore, please let your servant stay instead of the boy, my lord’s slave; and let the boy go up with his brothers.
- American Standard Version (ASV)
- Now therefore, let thy servant, I pray thee, abide instead of the lad a bondman to my lord; and let the lad go up with his brethren.
- Bible in Basic English (BBE)
- So now let me be my lord's servant here in place of the boy, and let him go back with his brothers.
- Darby Translation (DBY)
- And now, let thy servant stay, I pray thee, instead of the lad a bondman to my lord, and let the lad go up with his brethren;
- Webster's Bible (WBS)
- Now therefore, I pray thee, let thy servant abide instead of the lad, a bond-man to my lord; and let the lad return with his brethren.
- Young's Literal Translation (YLT)
- 'And now, let thy servant, I pray thee, abide instead of the youth a servant to my lord, and the youth goeth up with his brethren,
Read in context
- 31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
- 32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- 33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- 34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Cross references
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Romans 5:7–10 ರೋಮಾಪುರದವರಿಗೆ 5:7–10ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.