Genesis · chapter 44 · verse 34
Genesis 44:34 in Kannada
ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Huduganu nanna baliyallirade naanu hege nanna tandeya balige hogali? Hodare nanna tandege baruva kedannu naanu noda bekaadeetu andanu.
Genesis 44:34 in English
- King James Version (KJV)
- For how shall I go up to my father, and the lad [be] not with me? lest peradventure I see the evil that shall come on my father.
- World English Bible (WEB)
- For how will I go up to my father, if the boy isn’t with me?—lest I see the evil that will come on my father.”
- American Standard Version (ASV)
- For how shall I go up to my father, if the lad be not with me? lest I see the evil that shall come on my father.
- Bible in Basic English (BBE)
- For how may I go back to my father without the boy, and see the evil which will come on my father?
- Darby Translation (DBY)
- for how should I go up to my father if the lad were not with me? — lest I see the evil that would come on my father.
- Webster's Bible (WBS)
- For how shall I return to my father, and the lad [be] not with me? lest perhaps I see the evil that shall come on my father.
- Young's Literal Translation (YLT)
- for how do I go up unto my father, and the youth not with me? lest I look on the evil which doth find my father.'
Read in context
- 32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- 33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- 34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Cross references
- Esther 8:6 ಎಸ್ತೇರಳು 8:6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- Psalm 116:3 ಕೀರ್ತನೆಗಳು 116:3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- 1 Samuel 2:33–34 1 ಸಮುವೇಲನು 2:33–34ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
- Job 31:29 ಯೋಬನು 31:29ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
- Psalm 119:143 ಕೀರ್ತನೆಗಳು 119:143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- Exodus 18:8 ವಿಮೋಚನಕಾಂಡ 18:8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
- Jeremiah 52:10–11 ಯೆರೆಮೀಯ 52:10–11ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.