Genesis · chapter 44 · verse 4
Genesis 44:4 in Kannada
ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
Avaru pattanavannu bittu doora hoguvadakkinta munche yosephanu maneya ugraanikanige--eddu aa manushyara hinde hogi, avaru sikkidaaga--neevu olleyadakke pratiyaagi kettaddannu yaake maadidiri?
Genesis 44:4 in English
- King James Version (KJV)
- [And] when they were gone out of the city, [and] not [yet] far off, Joseph said unto his steward, Up, follow after the men; and when thou dost overtake them, say unto them, Wherefore have ye rewarded evil for good?
- World English Bible (WEB)
- When they had gone out of the city, and were not yet far off, Joseph said to his steward, “Up, follow after the men. When you overtake them, ask them, ‘Why have you rewarded evil for good?
- American Standard Version (ASV)
- [And] when they were gone out of the city, and were not yet far off, Joseph said unto his steward, Up, follow after the men; and when thou dost overtake them, say unto them, Wherefore have ye rewarded evil for good?
- Bible in Basic English (BBE)
- And when they had gone only a little way out of the town, Joseph said to the servant who was over his house, Go after them; and when you overtake them, say to them, Why have you done evil in reward for good?
- Darby Translation (DBY)
- They were gone out of the city, [and] not [yet] far off, when Joseph said to him who was over his house, Up! follow after the men; and when thou overtakest them, thou shalt say to them, Why have ye rewarded evil for good?
- Webster's Bible (WBS)
- [And] when they had gone out of the city, [and] were not [yet] far off, Joseph said to his steward, Arise, follow after the men; and when thou dost overtake them, say to them, Why have ye rewarded evil for good?
- Young's Literal Translation (YLT)
- they have gone out of the city — they have not gone far off — and Joseph hath said to him who [is] over his house, 'Rise, pursue after the men; and thou hast overtaken them, and thou hast said unto them, Why have ye recompensed evil for good?
Read in context
- 2ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
- 3ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.
- 4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- 5ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
- 6ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
Cross references
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- Psalm 35:12 ಕೀರ್ತನೆಗಳು 35:12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- Psalm 109:5 ಕೀರ್ತನೆಗಳು 109:5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 1 Samuel 24:17 1 ಸಮುವೇಲನು 24:17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- Proverbs 17:13 ಜ್ಞಾನೋಕ್ತಿಗಳು 17:13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- Deuteronomy 2:16 ಧರ್ಮೋಪದೇಶಕಾಂಡ 2:16ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
- 2 Chronicles 20:11 2 ಪೂರ್ವಕಾಲವೃತ್ತಾಂತ 20:11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
Original words (Hebrew)
- out · H3318יָצָא yâtsâʼ
- city · H5892עִיר ʻîyr
- off · H7368רָחַק râchaq
- Joseph · H3130יוֹסֵף Yôwçêph
- said · H559אָמַר ʼâmar
- steward · H1004בַּיִת bayith
- Up · H6965קוּם qûwm
- follow · H7291רָדַף râdaph
- after · H310אַחַר ʼachar
- men · H582אֱנוֹשׁ ʼĕnôwsh
- overtake · H5381נָשַׂג nâsag
- say · H559אָמַר ʼâmar
- rewarded · H7999שָׁלַם shâlam
- evil · H7451רַע raʻ
- good · H2896טוֹב ṭôwb