Genesis · chapter 44 · verse 6
Genesis 44:6 in Kannada
ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
Avanu avarannu sandhisi ee maatugalannu avarige helidanu.
Genesis 44:6 in English
- King James Version (KJV)
- And he overtook them, and he spake unto them these same words.
- World English Bible (WEB)
- He overtook them, and he spoke these words to them.
- American Standard Version (ASV)
- And he overtook them, and he spake unto them these words.
- Bible in Basic English (BBE)
- So he overtook them and said these words to them.
- Darby Translation (DBY)
- And he overtook them, and he spoke to them these words.
- Webster's Bible (WBS)
- And he overtook them, and he spoke to them these same words.
- Young's Literal Translation (YLT)
- And he overtaketh them, and speaketh unto them these words,
Read in context
- 4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- 5ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
- 6ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
- 7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
- 8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?