Genesis · chapter 44 · verse 9
Genesis 44:9 in Kannada
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
Adu ninna daasaralli yaara hattira sikkuvado avanu saayali mattu naavu saha namma odeyanige daasaraaguvevu andaru.
Genesis 44:9 in English
- King James Version (KJV)
- With whomsoever of thy servants it be found, both let him die, and we also will be my lord’s bondmen.
- World English Bible (WEB)
- With whomever of your servants it is found, let him die, and we also will be my lord’s slaves.”
- American Standard Version (ASV)
- With whomsoever of thy servants it be found, let him die, and we also will be my lord’s bondmen.
- Bible in Basic English (BBE)
- If it comes to light that any of your servants has done this, let him be put to death, and we will be your lord's servants.
- Darby Translation (DBY)
- With whomsoever of thy servants it is found, let him die; and we also will be my lord's bondmen.
- Webster's Bible (WBS)
- With whom [soever] of thy servants it shall be found, both let him die, and we also will be my lord's bond-men.
- Young's Literal Translation (YLT)
- with whomsoever of thy servants it is found, he hath died, and we also are to my lord for servants.'
Read in context
- 7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
- 8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
- 9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
- 10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
- 11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
Cross references
- Genesis 31:32 ಆದಿಕಾಂಡ 31:32ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
- Acts 25:11 ಅಪೊಸ್ತಲರ ಕೃತ್ಯಗಳು 25:11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- Genesis 43:18 ಆದಿಕಾಂಡ 43:18ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
- Job 31:38–40 ಯೋಬನು 31:38–40ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Genesis 44:16 ಆದಿಕಾಂಡ 44:16ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.