Genesis · chapter 45 · verse 11
Genesis 45:11 in Kannada
ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
Alli ninnannu poshisuvenu. Yaakandare innoo kshaamada aidu varushagalive. Ninagoo ninna manegoo ninagiruvadelladakkoo badatanavaagabaaradu endu heliri.
Genesis 45:11 in English
- King James Version (KJV)
- And there will I nourish thee; for yet [there are] five years of famine; lest thou, and thy household, and all that thou hast, come to poverty.
- World English Bible (WEB)
- There I will provide for you; for there are yet five years of famine; lest you come to poverty, you, and your household, and all that you have.”’
- American Standard Version (ASV)
- and there will I nourish thee; for there are yet five years of famine; lest thou come to poverty, thou, and thy household, and all that thou hast.
- Bible in Basic English (BBE)
- And there I will take care of you, so that you and your family may not be in need, for there are still five bad years to come.
- Darby Translation (DBY)
- And there will I maintain thee; for yet there are five years of famine; in order that thou be not impoverished, thou, and thy household, and all that thou hast.
- Webster's Bible (WBS)
- And there will I nourish thee, (for yet [there are] five years of famine,) lest thou, and thy household, and all that thou hast, should come to poverty.
- Young's Literal Translation (YLT)
- and I have nourished thee there — for yet [are] five years of famine — lest thou become poor, thou and thy household, and all that thou hast.
Read in context
- 9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
- 10ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
- 11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- 12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
- 13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
Cross references
- Genesis 47:12 ಆದಿಕಾಂಡ 47:12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- Matthew 15:5–6 ಮತ್ತಾಯನು 15:5–6ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Genesis 47:6 ಆದಿಕಾಂಡ 47:6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- Mark 7:9–12 ಮಾರ್ಕನು 7:9–12ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ