Skip to content
ThuthiThuthiThuthi
Genesis · chapter 45 · verse 12

Genesis 45:12 in Kannada

ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.

Igo, nimma sangada maatanaaduvadu nanna baayiye endu nimma kannugaloo nanna sahodaranaada benyaaviాnana kannugaloo noduttave.

Genesis 45:12 in English

King James Version (KJV)
And, behold, your eyes see, and the eyes of my brother Benjamin, that [it is] my mouth that speaketh unto you.
World English Bible (WEB)
Behold, your eyes see, and the eyes of my brother Benjamin, that it is my mouth that speaks to you.
American Standard Version (ASV)
And, behold, your eyes see, and the eyes of my brother Benjamin, that it is my mouth that speaketh unto you.
Bible in Basic English (BBE)
Now truly, your eyes see, and the eyes of my brother Benjamin see, that it is my mouth which says these things to you.
Darby Translation (DBY)
And behold, your eyes see, and the eyes of my brother Benjamin, that it is my mouth which speaks to you.
Webster's Bible (WBS)
And behold, your eyes see, and the eyes of my brother Benjamin, that [it is] my mouth that speaketh to you.
Young's Literal Translation (YLT)
'And lo, your eyes are seeing, and the eyes of my brother Benjamin, that [it is] my mouth which is speaking unto you;

Read in context

  1. 10ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
  2. 11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
  3. 12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
  4. 13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
  5. 14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
Read all of Genesis 45

Cross references

Original words (Hebrew)

Genesis 45:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.