Genesis · chapter 45 · verse 13
Genesis 45:13 in Kannada
ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
Heegira laagi neevu aiguptadeshadalli nanagiruva ellaa ghanavannoo neevu nodiddellavannoo nanna tandege tilisi, nanna tandeyannu sheeghravaagi illige karedukondu banniri andanu.
Genesis 45:13 in English
- King James Version (KJV)
- And ye shall tell my father of all my glory in Egypt, and of all that ye have seen; and ye shall haste and bring down my father hither.
- World English Bible (WEB)
- You shall tell my father of all my glory in Egypt, and of all that you have seen. You shall hurry and bring my father down here.”
- American Standard Version (ASV)
- And ye shall tell my father of all my glory in Egypt, and of all that ye have seen: and ye shall haste and bring down my father hither.
- Bible in Basic English (BBE)
- Give my father word of all my glory in Egypt and of all you have seen; and come back quickly with my father.
- Darby Translation (DBY)
- And tell my father of all my glory in Egypt, and of all that ye have seen, and haste and bring down my father hither.
- Webster's Bible (WBS)
- And ye shall tell my father of all my glory in Egypt, and of all that ye have seen: and ye shall haste, and bring down my father hither.
- Young's Literal Translation (YLT)
- and ye have declared to my father all my honour in Egypt, and all that ye have seen, and ye have hasted, and have brought down my father hither.'
Read in context
- 11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- 12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
- 13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
- 14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
- 15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
Cross references
- Acts 7:14 ಅಪೊಸ್ತಲರ ಕೃತ್ಯಗಳು 7:14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- 1 Peter 1:10–12 1 ಪೇತ್ರನು 1:10–12ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.