Genesis · chapter 45 · verse 14
Genesis 45:14 in Kannada
ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
Avanu tanna tammanaada benyaaviాnana koralannu appi kondu attanu; benyaaviాnanoo avana koralannu appikondu attanu.
Genesis 45:14 in English
- King James Version (KJV)
- And he fell upon his brother Benjamin’s neck, and wept; and Benjamin wept upon his neck.
- World English Bible (WEB)
- He fell on his brother Benjamin’s neck and wept, and Benjamin wept on his neck.
- American Standard Version (ASV)
- And he fell upon his brother Benjamin’s neck, and wept; and Benjamin wept upon his neck.
- Bible in Basic English (BBE)
- Then, weeping, he took Benjamin in his arms, and Benjamin himself was weeping on Joseph's neck.
- Darby Translation (DBY)
- And he fell on his brother Benjamin's neck, and wept; and Benjamin wept on his neck.
- Webster's Bible (WBS)
- And he fell upon his brother Benjamin's neck, and wept; and Benjamin wept upon his neck.
- Young's Literal Translation (YLT)
- And he falleth on the neck of Benjamin his brother, and weepeth, and Benjamin hath wept on his neck;
Read in context
- 12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
- 13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
- 14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
- 15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- 16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
Cross references
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- Genesis 46:29 ಆದಿಕಾಂಡ 46:29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Genesis 29:11 ಆದಿಕಾಂಡ 29:11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.