Genesis · chapter 45 · verse 15
Genesis 45:15 in Kannada
ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
Idallade tanna sahodara rigellaa muddittu avarannu hidukondu attanu. Taruvaaya avana sahodararu avana sangada maatanaadidaru.
Genesis 45:15 in English
- King James Version (KJV)
- Moreover he kissed all his brethren, and wept upon them: and after that his brethren talked with him.
- World English Bible (WEB)
- He kissed all his brothers, and wept on them. After that his brothers talked with him.
- American Standard Version (ASV)
- And he kissed all his brethren, and wept upon them: and after that his brethren talked with him.
- Bible in Basic English (BBE)
- Then he gave a kiss to all his brothers, weeping over them; and after that his brothers had no fear of talking to him.
- Darby Translation (DBY)
- And he kissed all his brethren, and wept upon them; and after that his brethren talked with him.
- Webster's Bible (WBS)
- Moreover, he kissed all his brethren, and wept upon them: and after that his brethren talked with him.
- Young's Literal Translation (YLT)
- and he kisseth all his brethren, and weepeth over them; and afterwards have his brethren spoken with him.
Read in context
- 13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
- 14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
- 15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- 16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
- 17ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
Cross references
- Luke 15:20 ಲೂಕನು 15:20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Genesis 29:13 ಆದಿಕಾಂಡ 29:13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- Ruth 1:9 ರೂತಳು 1:9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- Ruth 1:14 ರೂತಳು 1:14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Genesis 45:2 ಆದಿಕಾಂಡ 45:2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
- Exodus 4:27 ವಿಮೋಚನಕಾಂಡ 4:27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- Psalm 77:4 ಕೀರ್ತನೆಗಳು 77:4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- 2 Samuel 14:33 2 ಸಮುವೇಲನು 14:33ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?