Genesis · chapter 45 · verse 16
Genesis 45:16 in Kannada
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
Yosephana sahodararu bandiddaaremba suddiyannu pharohana maneyavaru kelidaaga pharohanigoo avana sevakarigoo adu mechchikeyaagittu.
Genesis 45:16 in English
- King James Version (KJV)
- And the fame thereof was heard in Pharaoh’s house, saying, Joseph’s brethren are come: and it pleased Pharaoh well, and his servants.
- World English Bible (WEB)
- The report of it was heard in Pharaoh’s house, saying, “Joseph’s brothers have come.” It pleased Pharaoh well, and his servants.
- American Standard Version (ASV)
- And the report thereof was heard in Pharaoh’s house, saying, Joseph’s brethren are come: and it pleased Pharaoh well, and his servants.
- Bible in Basic English (BBE)
- And news of these things went through Pharaoh's house, and it was said that Joseph's brothers were come; and it seemed good to Pharaoh and his servants.
- Darby Translation (DBY)
- And the report was heard in Pharaoh's house, saying, Joseph's brethren are come. And it was good in the eyes of Pharaoh, and in the eyes of his bondmen.
- Webster's Bible (WBS)
- And the fame of this was heard in Pharaoh's house, saying, Joseph's brethren are come: and it pleased Pharaoh well, and his servants.
- Young's Literal Translation (YLT)
- And the sound hath been heard in the house of Pharaoh, saying, 'Come have the brethren of Joseph;' and it is good in the eyes of Pharaoh, and in the eyes of his servants,
Read in context
- 14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
- 15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- 16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
- 17ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
- 18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
Cross references
- Genesis 41:33 ಆದಿಕಾಂಡ 41:33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- Acts 7:13 ಅಪೊಸ್ತಲರ ಕೃತ್ಯಗಳು 7:13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- Deuteronomy 1:33 ಧರ್ಮೋಪದೇಶಕಾಂಡ 1:33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- 2 Chronicles 30:4 2 ಪೂರ್ವಕಾಲವೃತ್ತಾಂತ 30:4ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
- Genesis 34:18 ಆದಿಕಾಂಡ 34:18ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
- Esther 2:4 ಎಸ್ತೇರಳು 2:4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
- 2 Samuel 3:36 2 ಸಮುವೇಲನು 3:36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
- Esther 1:21 ಎಸ್ತೇರಳು 1:21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Genesis 16:6 ಆದಿಕಾಂಡ 16:6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- Esther 5:14 ಎಸ್ತೇರಳು 5:14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- Genesis 20:15 ಆದಿಕಾಂಡ 20:15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
Original words (Hebrew)
- fame · H6963קוֹל qôwl
- heard · H8085שָׁמַע shâmaʻ
- Pharaoh’s · H6547פַּרְעֹה Parʻôh
- house · H1004בַּיִת bayith
- saying · H559אָמַר ʼâmar
- Joseph’s · H3130יוֹסֵף Yôwçêph
- brethren · H251אָח ʼâch
- come · H935בּוֹא bôwʼ
- pleased · H3190יָטַב yâṭab
- Pharaoh · H6547פַּרְעֹה Parʻôh
- well · H3190יָטַב yâṭab
- and · H5869עַיִן ʻayin
- servants · H5650עֶבֶד ʻebed