Skip to content
ThuthiThuthiThuthi
Genesis · chapter 45 · verse 17

Genesis 45:17 in Kannada

ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್‌ ದೇಶಕ್ಕೆ ಹೋಗಿ

Pharohanu yosepha nige--ninna sahodararige--neevu heege maadiri; nimma pashugala mele saamaagrigalannu heri kaanaan deshakke hogi

Genesis 45:17 in English

King James Version (KJV)
And Pharaoh said unto Joseph, Say unto thy brethren, This do ye; lade your beasts, and go, get you unto the land of Canaan;
World English Bible (WEB)
Pharaoh said to Joseph, “Tell your brothers, ‘Do this: Load your animals, and go, travel to the land of Canaan.
American Standard Version (ASV)
And Pharaoh said unto Joseph, Say unto thy brethren, This do ye: lade your beasts, and go, get you unto the land of Canaan;
Bible in Basic English (BBE)
And Pharaoh said to Joseph, Say to your brothers, Put your goods on your beasts and go back to the land of Canaan;
Darby Translation (DBY)
And Pharaoh said to Joseph, Say to thy brethren, Do this: load your beasts and depart, go into the land of Canaan,
Webster's Bible (WBS)
And Pharaoh said to Joseph, Say to thy brethren, This do ye; load your beasts, and go, return to the land of Canaan;
Young's Literal Translation (YLT)
and Pharaoh saith unto Joseph, 'Say unto thy brethren, This do ye: lade your beasts, and go, enter ye the land of Canaan,

Read in context

  1. 15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
  2. 16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
  3. 17ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್‌ ದೇಶಕ್ಕೆ ಹೋಗಿ
  4. 18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
  5. 19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
Read all of Genesis 45

Cross references

Original words (Hebrew)

Genesis 45:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.