Genesis · chapter 45 · verse 18
Genesis 45:18 in Kannada
ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
Nimma tandeyannoo nimma nimma maneyavarannoo karakondu nanna balige banniri. Aiguptadeshada uttamavaadaddannu naanu nimage koduvenu. Ee deshada saaravannu ootamaaduviri.
Genesis 45:18 in English
- King James Version (KJV)
- And take your father and your households, and come unto me: and I will give you the good of the land of Egypt, and ye shall eat the fat of the land.
- World English Bible (WEB)
- Take your father and your households, and come to me, and I will give you the good of the land of Egypt, and you will eat the fat of the land.’
- American Standard Version (ASV)
- and take your father and your households, and come unto me: and I will give you the good of the land of Egypt, and ye shall eat the fat of the land.
- Bible in Basic English (BBE)
- And get your father and your families and come back to me: and I will give you all the good things of Egypt, and the fat of the land will be your food.
- Darby Translation (DBY)
- and take your father and your households, and come to me; and I will give you the good of the land of Egypt, and ye shall eat the fat of the land.
- Webster's Bible (WBS)
- And take your father, and your households, and come to me: and I will give you the good of the land of Egypt, and ye shall eat the fat of the land.
- Young's Literal Translation (YLT)
- and take your father, and your households, and come unto me, and I give to you the good of the land of Egypt, and eat ye the fat of the land.
Read in context
- 16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
- 17ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
- 18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
- 19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- 20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
Cross references
- Numbers 18:12 ಅರಣ್ಯಕಾಂಡ 18:12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
- Genesis 47:6 ಆದಿಕಾಂಡ 47:6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
- Genesis 27:28 ಆದಿಕಾಂಡ 27:28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
- Numbers 18:29 ಅರಣ್ಯಕಾಂಡ 18:29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Psalm 147:14 ಕೀರ್ತನೆಗಳು 147:14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Isaiah 28:4 ಯೆಶಾಯ 28:4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- Deuteronomy 32:14 ಧರ್ಮೋಪದೇಶಕಾಂಡ 32:14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Psalm 81:16 ಕೀರ್ತನೆಗಳು 81:16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.