Genesis · chapter 45 · verse 19
Genesis 45:19 in Kannada
ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
Idannu maaduvante nimage appaneyaayitu; aiguptadeshadolaginda nimma chikkavarigaagiyoo hendatiyarigaagiyoo bandi galannu tegedukondu hogi nimma tandeyannu karakondu banniri.
Genesis 45:19 in English
- King James Version (KJV)
- Now thou art commanded, this do ye; take you wagons out of the land of Egypt for your little ones, and for your wives, and bring your father, and come.
- World English Bible (WEB)
- Now you are commanded to do this: Take wagons out of the land of Egypt for your little ones, and for your wives, and bring your father, and come.
- American Standard Version (ASV)
- Now thou art commanded, this do ye: take you wagons out of the land of Egypt for your little ones, and for your wives, and bring your father, and come.
- Bible in Basic English (BBE)
- And say to them, This you are to do: take carts from the land of Egypt for your little ones and for your wives, and get your father and come back.
- Darby Translation (DBY)
- And thou art commanded — this do: take waggons out of the land of Egypt for your little ones and for your wives, and take up your father, and come.
- Webster's Bible (WBS)
- Now thou art commanded, this do ye; take for yourselves wagons from the land of Egypt for your little ones, and for your wives, and bring your father, and come.
- Young's Literal Translation (YLT)
- 'Yea, thou — thou hast been commanded: this do ye, take for yourselves out of the land of Egypt, waggons for your infants, and for your wives, and ye have brought your father, and come;
Read in context
- 17ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
- 18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
- 19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- 20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
- 21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
Cross references
- Genesis 46:5 ಆದಿಕಾಂಡ 46:5ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
- Genesis 45:27 ಆದಿಕಾಂಡ 45:27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- Isaiah 49:1 ಯೆಶಾಯ 49:1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Genesis 31:17–18 ಆದಿಕಾಂಡ 31:17–18ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.