Genesis · chapter 45 · verse 2
Genesis 45:2 in Kannada
ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
Aaga avanu tanna svaravetti attaaga aiguptyaroo pharohana maneyavaroo kelisikondaru.
Genesis 45:2 in English
- King James Version (KJV)
- And he wept aloud: and the Egyptians and the house of Pharaoh heard.
- World English Bible (WEB)
- He wept aloud. The Egyptians heard, and the house of Pharaoh heard.
- American Standard Version (ASV)
- And he wept aloud: and the Egyptians heard, and the house of Pharaoh heard.
- Bible in Basic English (BBE)
- And so loud was his weeping, that it came to the ears of the Egyptians and all Pharaoh's house.
- Darby Translation (DBY)
- And he raised his voice in weeping; and the Egyptians heard, and the house of Pharaoh heard.
- Webster's Bible (WBS)
- And he wept aloud; and the Egyptians and the house of Pharaoh heard.
- Young's Literal Translation (YLT)
- and he giveth forth his voice in weeping, and the Egyptians hear, and the house of Pharaoh heareth.
Read in context
- 1ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
- 2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
- 3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
- 4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
Cross references
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- Genesis 46:29 ಆದಿಕಾಂಡ 46:29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- Ruth 1:9 ರೂತಳು 1:9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- Numbers 14:1 ಅರಣ್ಯಕಾಂಡ 14:1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.