Genesis · chapter 45 · verse 20
Genesis 45:20 in Kannada
ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
Nimma saamaanugaligaagi chintisabediri; aiguptadeshadalliruva uttama vaadaddellaa nimmade endu helu andanu.
Genesis 45:20 in English
- King James Version (KJV)
- Also regard not your stuff; for the good of all the land of Egypt [is] yours.
- World English Bible (WEB)
- Also, don’t concern yourselves about your belongings, for the good of all the land of Egypt is yours.”
- American Standard Version (ASV)
- Also regard not your stuff; for the good of all the land of Egypt is yours.
- Bible in Basic English (BBE)
- And take no thought for your goods, for the best of all the land of Egypt is yours.
- Darby Translation (DBY)
- And let not your eye regret your stuff; for the good of all the land of Egypt shall be yours.
- Webster's Bible (WBS)
- Also regard not your furniture; for the good of all the land of Egypt [is] yours.
- Young's Literal Translation (YLT)
- and your eye hath no pity on your vessels, for the good of all the land of Egypt [is] yours.'
Read in context
- 18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
- 19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- 20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
- 21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
- 22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
Cross references
- Isaiah 1:19 ಯೆಶಾಯ 1:19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Luke 17:31 ಲೂಕನು 17:31ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
- Ezekiel 12:3–4 ಯೆಹೆಜ್ಕೇಲನು 12:3–4ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು. ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
- Isaiah 13:18 ಯೆಶಾಯ 13:18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- Ezra 9:12 ಎಜ್ರನು 9:12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Ezekiel 20:17 ಯೆಹೆಜ್ಕೇಲನು 20:17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
- Exodus 22:7 ವಿಮೋಚನಕಾಂಡ 22:7ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
- Deuteronomy 19:21 ಧರ್ಮೋಪದೇಶಕಾಂಡ 19:21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- 1 Samuel 30:24 1 ಸಮುವೇಲನು 30:24ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- 1 Samuel 10:22 1 ಸಮುವೇಲನು 10:22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.