Skip to content
ThuthiThuthiThuthi
Genesis · chapter 45 · verse 21

Genesis 45:21 in Kannada

ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.

Israayelana makkalu haageye maadidaru. Pharohana appaneya prakaara yosephanu avarige bandigalannoo maargakkoskara aahaara vannoo kottanu.

Genesis 45:21 in English

King James Version (KJV)
And the children of Israel did so: and Joseph gave them wagons, according to the commandment of Pharaoh, and gave them provision for the way.
World English Bible (WEB)
The sons of Israel did so. Joseph gave them wagons, according to the commandment of Pharaoh, and gave them provision for the way.
American Standard Version (ASV)
And the sons of Israel did so: and Joseph gave them wagons, according to the commandment of Pharaoh, and gave them provision for the way.
Bible in Basic English (BBE)
And the children of Israel did as he said; and Joseph gave them carts as had been ordered by Pharaoh, and food for their journey.
Darby Translation (DBY)
And the sons of Israel did so; and Joseph gave them waggons, according to the commandment of Pharaoh, and gave them provision for the way.
Webster's Bible (WBS)
And the children of Israel did so: and Joseph gave them wagons, according to the commandment of Pharaoh, and gave them provision for the way.
Young's Literal Translation (YLT)
And the sons of Israel do so, and Joseph giveth waggons to them by the command of Pharaoh, and he giveth to them provision for the way;

Read in context

  1. 19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
  2. 20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
  3. 21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
  4. 22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
  5. 23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
Read all of Genesis 45

Cross references

Original words (Hebrew)

Genesis 45:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.