Genesis · chapter 45 · verse 22
Genesis 45:22 in Kannada
ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
Avarellarige ondondu jote vastragalannoo benyaaviాnanige munnooru belliya naanyagalannoo aidu jote vastragalannoo kottanu.
Genesis 45:22 in English
- King James Version (KJV)
- To all of them he gave each man changes of raiment; but to Benjamin he gave three hundred [pieces] of silver, and five changes of raiment.
- World English Bible (WEB)
- He gave each one of them changes of clothing, but to Benjamin he gave three hundred pieces of silver and five changes of clothing.
- American Standard Version (ASV)
- To all of them he gave each man changes of raiment; but to Benjamin he gave three hundred pieces of silver, and five changes of raiment.
- Bible in Basic English (BBE)
- To every one of them he gave three changes of clothing; but to Benjamin he gave three hundred bits of silver and five changes of clothing.
- Darby Translation (DBY)
- To each one of them all he gave changes of clothing; but to Benjamin he gave three hundred [pieces] of silver and five changes of clothing.
- Webster's Bible (WBS)
- To all of them he gave each man changes of raiment: but to Benjamin he gave three hundred [pieces] of silver, and five changes of raiment.
- Young's Literal Translation (YLT)
- to all of them hath he given — to each changes of garments, and to Benjamin he hath given three hundred silverlings, and five changes of garments;
Read in context
- 20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
- 21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
- 22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
- 23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
- 24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
Cross references
- Genesis 43:34 ಆದಿಕಾಂಡ 43:34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- 2 Kings 5:5 2 ಅರಸುಗಳು 5:5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
- 2 Kings 5:22–23 2 ಅರಸುಗಳು 5:22–23ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
- Judges 14:12 ನ್ಯಾಯಸ್ಥಾಪಕರು 14:12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
- Revelation 6:11 ಪ್ರಕಟನೆ 6:11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Judges 14:19 ನ್ಯಾಯಸ್ಥಾಪಕರು 14:19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Original words (Hebrew)
- gave · H5414נָתַן nâthan
- man · H376אִישׁ ʼîysh
- changes · H2487חֲלִיפָה chălîyphâh
- raiment · H8071שִׂמְלָה simlâh
- Benjamin · H1144בִּנְיָמִין Binyâmîyn
- gave · H5414נָתַן nâthan
- three · H7969שָׁלוֹשׁ shâlôwsh
- hundred · H3967מֵאָה mêʼâh
- silver · H3701כֶּסֶף keçeph
- five · H2568חָמֵשׁ châmêsh
- changes · H2487חֲלִיפָה chălîyphâh
- raiment · H8071שִׂמְלָה simlâh