Genesis · chapter 45 · verse 24
Genesis 45:24 in Kannada
ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
Avanu avarige--maargadalli jagalavaadabediri endu avarige helida mele avaru hodaru.
Genesis 45:24 in English
- King James Version (KJV)
- So he sent his brethren away, and they departed: and he said unto them, See that ye fall not out by the way.
- World English Bible (WEB)
- So he sent his brothers away, and they departed. He said to them, “See that you don’t quarrel on the way.”
- American Standard Version (ASV)
- So he sent his brethren away, and they departed: and he said unto them, See that ye fall not out by the way.
- Bible in Basic English (BBE)
- And he sent his brothers on their way, and said to them, See that you have no argument on the road.
- Darby Translation (DBY)
- And he sent his brethren away, and they departed. And he said to them, Do not quarrel on the way.
- Webster's Bible (WBS)
- So he sent his brethren away, and they departed: and he said to them, See that ye contend not by the way.
- Young's Literal Translation (YLT)
- And he sendeth his brethren away, and they go; and he saith unto them, 'Be not angry in the way.'
Read in context
- 22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
- 23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
- 24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
- 25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
- 26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
Cross references
- 1 Thessalonians 5:13 1 ಥೆಸಲೊನೀಕದವರಿಗೆ 5:13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- Colossians 3:12–13 ಕೊಲೊಸ್ಸೆಯವರಿಗೆ 3:12–13ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- Ephesians 4:31–32 ಎಫೆಸದವರಿಗೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Psalm 133:1–3 ಕೀರ್ತನೆಗಳು 133:1–3ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು! ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ. ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Philippians 2:2–5 ಫಿಲಿಪ್ಪಿಯವರಿಗೆ 2:2–5ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- Genesis 42:21–22 ಆದಿಕಾಂಡ 42:21–22ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- Genesis 37:22 ಆದಿಕಾಂಡ 37:22ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.