Genesis · chapter 45 · verse 25
Genesis 45:25 in Kannada
ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
Avaru aiguptadinda horatuhogi kaanaaninallidda avara tandeyaada yaakobana balige bandu--
Genesis 45:25 in English
- King James Version (KJV)
- And they went up out of Egypt, and came into the land of Canaan unto Jacob their father,
- World English Bible (WEB)
- They went up out of Egypt, and came into the land of Canaan, to Jacob their father.
- American Standard Version (ASV)
- And they went up out of Egypt, and came into the land of Canaan unto Jacob their father.
- Bible in Basic English (BBE)
- So they went up from Egypt and came to the land of Canaan, to their father Jacob.
- Darby Translation (DBY)
- And they went up out of Egypt, and came into the land of Canaan to Jacob their father.
- Webster's Bible (WBS)
- And they went up from Egypt, and came into the land of Canaan, to Jacob their father,
- Young's Literal Translation (YLT)
- And they go up out of Egypt, and come in to the land of Canaan, unto Jacob their father,
Read in context
- 23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
- 24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
- 25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
- 26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- 27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.