Skip to content
ThuthiThuthiThuthi
Genesis · chapter 45 · verse 26

Genesis 45:26 in Kannada

ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

Yosephanu innoo jeevadinda iddaane; avane aiguptadeshavannellaa aalutiddaa nendu avanige tilisidaaga avanu nambade iddaddarinda hrudayavu kundihoyitu.

Genesis 45:26 in English

King James Version (KJV)
And told him, saying, Joseph [is] yet alive, and he [is] governor over all the land of Egypt. And Jacob’s heart fainted, for he believed them not.
World English Bible (WEB)
They told him, saying, “Joseph is still alive, and he is ruler over all the land of Egypt.” His heart fainted, for he didn’t believe them.
American Standard Version (ASV)
And they told him, saying, Joseph is yet alive, and he is ruler over all the land of Egypt. And his heart fainted, for he believed them not.
Bible in Basic English (BBE)
And they said to him, Joseph is living, and is ruler over all the land of Egypt. And at this word Jacob was quite overcome, for he had no faith in it.
Darby Translation (DBY)
And they told him, saying, Joseph is still alive, and he is governor over all the land of Egypt. And his heart fainted, for he did not believe them.
Webster's Bible (WBS)
And told him, saying, Joseph [is] yet alive, and he [is] governor over all the land of Egypt. And Jacob's heart fainted, for he believed them not.
Young's Literal Translation (YLT)
and they declare to him, saying, 'Joseph [is] yet alive,' and that he [is] ruler over all the land of Egypt; and his heart ceaseth, for he hath not given credence to them.

Read in context

  1. 24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
  2. 25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
  3. 26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
  4. 27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
  5. 28ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Read all of Genesis 45

Cross references

Original words (Hebrew)

Genesis 45:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.