Genesis · chapter 45 · verse 27
Genesis 45:27 in Kannada
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Aadare yosephanu tamage helida ellaa maatugalannu avaru yaakobanige heliddallade avanannu karakondu hoguvadakke yosephanu kaluhisida bandigalannu avanu nodidaaga avara tandeyaada yaakobana aatmavu ujjee visitu.aaga israayelanu--nanna maganaada yosephanu innoo jeevadindiddaane, adu saaku; naanu saayuvadakkinta munche hogi avanannu noduvenu andanu.
Genesis 45:27 in English
- King James Version (KJV)
- And they told him all the words of Joseph, which he had said unto them: and when he saw the wagons which Joseph had sent to carry him, the spirit of Jacob their father revived:
- World English Bible (WEB)
- They told him all the words of Joseph, which he had said to them. When he saw the wagons which Joseph had sent to carry him, the spirit of Jacob, their father, revived.
- American Standard Version (ASV)
- And they told him all the words of Joseph, which he had said unto them: and when he saw the wagons which Joseph had sent to carry him, the spirit of Jacob their father revived:
- Bible in Basic English (BBE)
- And they gave him an account of everything Joseph had said to them; and when he saw the carts which Joseph had sent for them, his spirit came back to him:
- Darby Translation (DBY)
- And they spoke to him all the words of Joseph, which he had spoken to them. And he saw the waggons that Joseph had sent to carry him. And the spirit of Jacob their father revived.
- Webster's Bible (WBS)
- And they told him all the words of Joseph, which he had said to them: and when he saw the wagons which Joseph had sent to carry him, the spirit of Jacob their father revived:
- Young's Literal Translation (YLT)
- And they speak unto him all the words of Joseph, which he hath spoken unto them, and he seeth the waggons which Joseph hath sent to bear him away, and live doth the spirit of Jacob their father;
Read in context
- 25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
- 26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- 27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- 28ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Cross references
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Psalm 85:6 ಕೀರ್ತನೆಗಳು 85:6ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
- Genesis 45:19 ಆದಿಕಾಂಡ 45:19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- 1 Samuel 30:12 1 ಸಮುವೇಲನು 30:12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- Hosea 6:2 ಹೋಶೇಯ 6:2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Judges 15:19 ನ್ಯಾಯಸ್ಥಾಪಕರು 15:19ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Original words (Hebrew)
- told · H1696דָבַר dâbar
- words · H1697דָּבָר dâbâr
- Joseph · H3130יוֹסֵף Yôwçêph
- said · H1696דָבַר dâbar
- saw · H7200רָאָה râʼâh
- wagons · H5699עֲגָלָה ʻăgâlâh
- Joseph · H3130יוֹסֵף Yôwçêph
- sent · H7971שָׁלַח shâlach
- carry · H5375נָשָׂא nâsâʼ
- spirit · H7307רוּחַ rûwach
- Jacob · H3290יַעֲקֹב Yaʻăqôb
- father · H1אָב ʼâb
- revived · H2421חָיָה châyâh