Genesis · chapter 45 · verse 28
Genesis 45:28 in Kannada
ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Aaga israayelanu--nanna maganaada yosephanu innoo jeevadindiddaane, adu saaku; naanu saayuvadakkinta munche hogi avanannu noduvenu andanu.
Genesis 45:28 in English
- King James Version (KJV)
- And Israel said, [It is] enough; Joseph my son [is] yet alive: I will go and see him before I die.
- World English Bible (WEB)
- Israel said, “It is enough. Joseph my son is still alive. I will go and see him before I die.”
- American Standard Version (ASV)
- and Israel said, It is enough; Joseph my son is yet alive: I will go and see him before I die.
- Bible in Basic English (BBE)
- And Israel said, It is enough: Joseph my son is still living; I will go and see him before my death.
- Darby Translation (DBY)
- And Israel said, It is enough: Joseph my son is yet alive; I will go and see him before I die.
- Webster's Bible (WBS)
- And Israel said, [It is] enough; Joseph my son [is] yet alive: I will go and see him before I die.
- Young's Literal Translation (YLT)
- and Israel saith, 'Enough! Joseph my son [is] yet alive; I go and see him before I die.'
Read in context
- 26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- 27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- 28ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Cross references
- Luke 2:28–30 ಲೂಕನು 2:28–30ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- John 16:21–22 ಯೋಹಾನನು 16:21–22ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Genesis 46:30 ಆದಿಕಾಂಡ 46:30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.