Skip to content
ThuthiThuthiThuthi
Genesis · chapter 45 · verse 3

Genesis 45:3 in Kannada

ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.

Yosephanu tanna sahodararige--naanu yosephanu, nanna tandeyu innoo baduki ddaano andanu. Adakke avana sahodararu avana munde kalavalagondavaraagi avanige uttara kodalaarade hodaru.

Genesis 45:3 in English

King James Version (KJV)
And Joseph said unto his brethren, I [am] Joseph; doth my father yet live? And his brethren could not answer him; for they were troubled at his presence.
World English Bible (WEB)
Joseph said to his brothers, “I am Joseph! Does my father still live?” His brothers couldn’t answer him; for they were terrified at his presence.
American Standard Version (ASV)
And Joseph said unto his brethren, I am Joseph; doth my father yet live? And his brethren could not answer him; for they were troubled at his presence.
Bible in Basic English (BBE)
And Joseph said to his brothers, I am Joseph: is my father still living? But his brothers were not able to give him an answer for they were troubled before him.
Darby Translation (DBY)
And Joseph said to his brethren, I am Joseph. Does my father yet live? And his brethren could not answer him, for they were troubled at his presence.
Webster's Bible (WBS)
And Joseph said to his brethren, I [am] Joseph; doth my father yet live? And his brethren could not answer him; for they were troubled at his presence.
Young's Literal Translation (YLT)
And Joseph saith unto his brethren, 'I [am] Joseph, is my father yet alive?' and his brethren have not been able to answer him, for they have been troubled at his presence.

Read in context

  1. 1ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
  2. 2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
  3. 3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
  4. 4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
  5. 5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
Read all of Genesis 45

Cross references

Original words (Hebrew)

Genesis 45:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.