Genesis · chapter 45 · verse 4
Genesis 45:4 in Kannada
ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
Aaga yosephanu tanna sahodararige--nanna balige banniri endu kelikondanu. Avaru hattirakke bandaaga avanu--neevu aiguptakke maarida nimma sahodaranaada yosephanu naane.
Genesis 45:4 in English
- King James Version (KJV)
- And Joseph said unto his brethren, Come near to me, I pray you. And they came near. And he said, I [am] Joseph your brother, whom ye sold into Egypt.
- World English Bible (WEB)
- Joseph said to his brothers, “Come near to me, please.” They came near. He said, “I am Joseph, your brother, whom you sold into Egypt.
- American Standard Version (ASV)
- And Joseph said unto his brethren, Come near to me, I pray you. And they came near. And he said, I am Joseph your brother, whom ye sold into Egypt.
- Bible in Basic English (BBE)
- Then Joseph said to his brothers, Come near to me. And they came near, And he said, I am Joseph your brother, whom you sent into Egypt.
- Darby Translation (DBY)
- And Joseph said to his brethren, Come near to me, I pray you. And they came near. And he said, I am Joseph your brother, whom ye sold into Egypt.
- Webster's Bible (WBS)
- And Joseph said to his brethren, Come near to me, I pray you: and they came near. And he said, I [am] Joseph your brother, whom ye sold into Egypt.
- Young's Literal Translation (YLT)
- And Joseph saith unto his brethren, 'Come nigh unto me, I pray you,' and they come nigh; and he saith, 'I [am] Joseph, your brother, whom ye sold into Egypt;
Read in context
- 2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
- 3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
- 4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
- 5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
Cross references
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Genesis 50:18 ಆದಿಕಾಂಡ 50:18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
- Acts 9:5 ಅಪೊಸ್ತಲರ ಕೃತ್ಯಗಳು 9:5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Matthew 14:27 ಮತ್ತಾಯನು 14:27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.