Skip to content
ThuthiThuthiThuthi
Genesis · chapter 45 · verse 5

Genesis 45:5 in Kannada

ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

Aadare neevu nannannu illige maariddakkaagi eega vyasanapattu nimma mele neeve sittu maadikollabediri. Praana sanrakshanegaagi devaru nannannu nimma munde kaluhisiddaane.

Genesis 45:5 in English

King James Version (KJV)
Now therefore be not grieved, nor angry with yourselves, that ye sold me hither: for God did send me before you to preserve life.
World English Bible (WEB)
Now don’t be grieved, nor angry with yourselves, that you sold me here, for God sent me before you to preserve life.
American Standard Version (ASV)
And now be not grieved, nor angry with yourselves, that ye sold me hither: for God did send me before you to preserve life.
Bible in Basic English (BBE)
Now do not be troubled or angry with yourselves for sending me away, because God sent me before you to be the saviour of your lives.
Darby Translation (DBY)
And now, be not grieved, and be not angry with yourselves, that ye sold me hither, for God sent me before you to preserve life.
Webster's Bible (WBS)
Now therefore be not grieved, nor angry with yourselves, that ye sold me hither; for God sent me before you to preserve life.
Young's Literal Translation (YLT)
and now, be not grieved, nor let it be displeasing in your eyes that ye sold me hither, for to preserve life hath God sent me before you.

Read in context

  1. 3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
  2. 4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
  3. 5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
  4. 6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
  5. 7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
Read all of Genesis 45

Cross references

Original words (Hebrew)

Genesis 45:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.