Genesis · chapter 45 · verse 6
Genesis 45:6 in Kannada
ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
Ee eradu varushagala varege bhoomiyalli kshaamavittu. Idallade innoo aidu varushagala varege bittuvadoo koyyuvadoo iruvadilla.
Genesis 45:6 in English
- King James Version (KJV)
- For these two years [hath] the famine [been] in the land: and yet [there are] five years, in the which [there shall] neither [be] earing nor harvest.
- World English Bible (WEB)
- For these two years the famine has been in the land, and there are yet five years, in which there will be no plowing and no harvest.
- American Standard Version (ASV)
- For these two years hath the famine been in the land: and there are yet five years, in which there shall be neither plowing nor harvest.
- Bible in Basic English (BBE)
- For these two years have been years of need, and there are still five more years to come in which there will be no ploughing or cutting of grain.
- Darby Translation (DBY)
- For the famine has been these two years in the land; and yet there are five years in which there will be neither ploughing nor harvest.
- Webster's Bible (WBS)
- For these two years [hath] the famine [been] in the land: and yet [there are] five years, in which [there shall] neither [be] tillage nor harvest.
- Young's Literal Translation (YLT)
- 'Because these two years the famine [is] in the heart of the land, and yet [are] five years, [in] which there is neither ploughing nor harvest;
Read in context
- 4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
- 5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
- 7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
Cross references
- Genesis 47:23 ಆದಿಕಾಂಡ 47:23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
- Genesis 41:56 ಆದಿಕಾಂಡ 41:56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Genesis 41:54 ಆದಿಕಾಂಡ 41:54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- Genesis 41:29–31 ಆದಿಕಾಂಡ 41:29–31ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ. ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು. ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- Genesis 47:18 ಆದಿಕಾಂಡ 47:18ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
- Isaiah 30:24 ಯೆಶಾಯ 30:24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- Deuteronomy 21:4 ಧರ್ಮೋಪದೇಶಕಾಂಡ 21:4ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- 1 Samuel 8:12 1 ಸಮುವೇಲನು 8:12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.