Skip to content
ThuthiThuthiThuthi
Genesis · chapter 45 · verse 7

Genesis 45:7 in Kannada

ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

Aadada rinda nimma santatiyannu bhoomiyalli ulisuva dakkoo dodda bidugadeyinda nimma praanagalannu ulisuvadakkoo devaru nannannu nimma munde kaluhisiddaane.

Genesis 45:7 in English

King James Version (KJV)
And God sent me before you to preserve you a posterity in the earth, and to save your lives by a great deliverance.
World English Bible (WEB)
God sent me before you to preserve for you a remnant on the earth, and to save you alive by a great deliverance.
American Standard Version (ASV)
And God sent me before you to preserve you a remnant in the earth, and to save you alive by a great deliverance.
Bible in Basic English (BBE)
God sent me before you to keep you and yours living on earth so that you might become a great nation.
Darby Translation (DBY)
So God sent me before you to preserve you a remnant in the earth, and to save you alive by a great deliverance.
Webster's Bible (WBS)
And God sent me before you, to preserve for you a posterity in the earth, and to save your lives by a great deliverance.
Young's Literal Translation (YLT)
and God sendeth me before you, to place of you a remnant in the land, and to give life to you by a great escape;

Read in context

  1. 5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
  2. 6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
  3. 7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
  4. 8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
  5. 9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
Read all of Genesis 45

Cross references

Original words (Hebrew)

Genesis 45:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.