Genesis · chapter 45 · verse 9
Genesis 45:9 in Kannada
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
Neevu sheeghravaagi nanna tandeya balige horatuhogi avanige--ninna maganaada yosephanu--devaru nannannu aiguptakkellaa prabhuvannaagi maadiddaane; tada maadade nanna balige ilidu baa;
Genesis 45:9 in English
- King James Version (KJV)
- Haste ye, and go up to my father, and say unto him, Thus saith thy son Joseph, God hath made me lord of all Egypt: come down unto me, tarry not:
- World English Bible (WEB)
- Hurry, and go up to my father, and tell him, ‘This is what your son Joseph says, “God has made me lord of all Egypt. Come down to me. Don’t wait.
- American Standard Version (ASV)
- Haste ye, and go up to my father, and say unto him, Thus saith thy son Joseph, God hath made me lord of all Egypt: come down unto me, tarry not;
- Bible in Basic English (BBE)
- Now go quickly to my father, and say to him, Your son Joseph says, God has made me ruler over all the land of Egypt: come down to me straight away:
- Darby Translation (DBY)
- Haste and go up to my father, and say to him, Thus says thy son Joseph: God has made me lord of all Egypt; come down to me, tarry not.
- Webster's Bible (WBS)
- Haste ye, and return to my father, and say to him, Thus saith thy son Joseph, God hath made me lord of all Egypt; come down to me; delay not:
- Young's Literal Translation (YLT)
- 'Haste, and go up unto my father, then ye have said to him, Thus said Joseph thy son, God hath set me for lord to all Egypt; come down unto me, stay not,
Read in context
- 7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- 9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
- 10ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
- 11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
Cross references
- Genesis 45:19–20 ಆದಿಕಾಂಡ 45:19–20ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ. ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
- Genesis 45:13 ಆದಿಕಾಂಡ 45:13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
Original words (Hebrew)
- Haste · H4116מָהַר mâhar
- up · H5927עָלָה ʻâlâh
- father · H1אָב ʼâb
- say · H559אָמַר ʼâmar
- saith · H559אָמַר ʼâmar
- son · H1121בֵּן bên
- Joseph · H3130יוֹסֵף Yôwçêph
- God · H430אֱלֹהִים ʼĕlôhîym
- made · H7760שׂוּם sûwm
- lord · H113אָדוֹן ʼâdôwn
- Egypt · H4714מִצְרַיִם Mitsrayim
- down · H3381יָרַד yârad
- tarry · H5975עָמַד ʻâmad