Genesis · chapter 46 · verse 12
Genesis 46:12 in Kannada
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
Yehoodana makkalu: er onaan shelaaha perech jeraha. Aadare eranoo onaananoo kaanaan deshadalli sattaru. Perechana makkalu: hechron haamool embavaru.
Genesis 46:12 in English
- King James Version (KJV)
- And the sons of Judah; Er, and Onan, and Shelah, and Pharez, and Zerah: but Er and Onan died in the land of Canaan. And the sons of Pharez were Hezron and Hamul.
- World English Bible (WEB)
- The sons of Judah: Er, Onan, Shelah, Perez, and Zerah; but Er and Onan died in the land of Canaan. The sons of Perez were Hezron and Hamul.
- American Standard Version (ASV)
- And the sons of Judah: Er, and Onan, and Shelah, and Perez, and Zerah; but Er and Onan died in the land of Canaan. And the sons of Perez were Hezron and Hamul.
- Bible in Basic English (BBE)
- And the sons of Judah: Er and Onan and Shelah and Perez and Zerah: but Er and Onan had come to their death in the land of Canaan; and the sons of Perez were Hezron and Hamul.
- Darby Translation (DBY)
- — And the sons of Judah: Er, and Onan, and Shelah, and Pherez, and Zerah; but Er and Onan died in the land of Canaan. And the sons of Pherez were Hezron and Hamul.
- Webster's Bible (WBS)
- And the sons of Judah; Er, and Onan, and Shelah, and Pharez, and Zerah: but Er and Onan died in the land of Canaan. And the sons of Pharez were Hezron, and Hamul.
- Young's Literal Translation (YLT)
- And sons of Judah: Er, and Onan, and Shelah, and Pharez, and Zarah, (and Er and Onan die in the land of Canaan.) And sons of Pharez are Hezron and Hamul.
Read in context
- 10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
- 11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- 14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
Cross references
- Genesis 38:7 ಆದಿಕಾಂಡ 38:7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- Genesis 29:35 ಆದಿಕಾಂಡ 29:35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- 1 Chronicles 4:21 1 ಪೂರ್ವಕಾಲವೃತ್ತಾಂತ 4:21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.
- Genesis 38:10 ಆದಿಕಾಂಡ 38:10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- Numbers 26:19–21 ಅರಣ್ಯಕಾಂಡ 26:19–21ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- Psalm 78:68 ಕೀರ್ತನೆಗಳು 78:68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Hebrews 7:14 ಇಬ್ರಿಯರಿಗೆ 7:14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- Genesis 38:24–30 ಆದಿಕಾಂಡ 38:24–30ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು. ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Matthew 1:1–3 ಮತ್ತಾಯನು 1:1–3ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು. ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- Genesis 49:8–12 ಆದಿಕಾಂಡ 49:8–12ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- Judges 1:2 ನ್ಯಾಯಸ್ಥಾಪಕರು 1:2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
Original words (Hebrew)
- sons · H1121בֵּן bên
- Judah · H3063יְהוּדָה Yᵉhûwdâh
- Er · H6147עֵר ʻÊr
- Onan · H209אוֹנָן ʼÔwnân
- Shelah · H7956שֵׁלָה Shêlâh
- Pharez · H6557פֶּרֶץ Perets
- Zerah · H2226זֶרַח Zerach
- Er · H6147עֵר ʻÊr
- Onan · H209אוֹנָן ʼÔwnân
- died · H4191מוּת mûwth
- land · H776אֶרֶץ ʼerets
- Canaan · H3667כְּנַעַן Kᵉnaʻan
- sons · H1121בֵּן bên
- Pharez · H6557פֶּרֶץ Perets
- Hezron · H2696חֶצְרוֹן Chetsrôwn
- Hamul · H2538חָמוּל Châmûwl