Genesis · chapter 46 · verse 13
Genesis 46:13 in Kannada
ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
Issaakaarana makkalu: tolaa puvvaa yob shimron embavaru.
Genesis 46:13 in English
- King James Version (KJV)
- And the sons of Issachar; Tola, and Phuvah, and Job, and Shimron.
- World English Bible (WEB)
- The sons of Issachar: Tola, Puvah, Iob, and Shimron.
- American Standard Version (ASV)
- And the sons of Issachar: Tola, and Puvah, and Iob, and Shimron.
- Bible in Basic English (BBE)
- And the sons of Issachar: Tola and Puah and Job and Shimron;
- Darby Translation (DBY)
- — And the sons of Issachar: Tola, and Puah, and Job, and Shimron.
- Webster's Bible (WBS)
- And the sons of Issachar; Tola, and Phuvah, and Job, and Shimron.
- Young's Literal Translation (YLT)
- And sons of Issachar: Tola, and Phuvah, and Job, and Shimron.
Read in context
- 11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- 14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
- 15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
Cross references
- 1 Chronicles 12:32 1 ಪೂರ್ವಕಾಲವೃತ್ತಾಂತ 12:32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- Numbers 1:8 ಅರಣ್ಯಕಾಂಡ 1:8ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
- Genesis 35:23 ಆದಿಕಾಂಡ 35:23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- Numbers 1:28–30 ಅರಣ್ಯಕಾಂಡ 1:28–30ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
- Numbers 26:23–25 ಅರಣ್ಯಕಾಂಡ 26:23–25ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- Genesis 49:14–15 ಆದಿಕಾಂಡ 49:14–15ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- Genesis 30:14–18 ಆದಿಕಾಂಡ 30:14–18ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು. ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು. ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- Deuteronomy 33:18 ಧರ್ಮೋಪದೇಶಕಾಂಡ 33:18ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
- 1 Chronicles 7:1–5 1 ಪೂರ್ವಕಾಲವೃತ್ತಾಂತ 7:1–5ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ. ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು. ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು. ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು. ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.