Genesis · chapter 46 · verse 14
Genesis 46:14 in Kannada
ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
Jebu loonana makkalu: sered elon yahlel embavaru.
Genesis 46:14 in English
- King James Version (KJV)
- And the sons of Zebulun; Sered, and Elon, and Jahleel.
- World English Bible (WEB)
- The sons of Zebulun: Sered, Elon, and Jahleel.
- American Standard Version (ASV)
- And the sons of Zebulun: Sered, and Elon, and Jahleel.
- Bible in Basic English (BBE)
- And the sons of Zebulun: Sered and Elon and Jahleel;
- Darby Translation (DBY)
- — And the sons of Zebulun: Sered, and Elon, and Jahleel.
- Webster's Bible (WBS)
- And the sons of Zebulun; Sered, and Elon, and Jahleel.
- Young's Literal Translation (YLT)
- And sons of Zebulun: Sered, and Elon, and Jahleel.
Read in context
- 12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- 14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
- 15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- 16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
Cross references
- Numbers 26:26–27 ಅರಣ್ಯಕಾಂಡ 26:26–27ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
- Numbers 1:9 ಅರಣ್ಯಕಾಂಡ 1:9ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- Deuteronomy 33:18–19 ಧರ್ಮೋಪದೇಶಕಾಂಡ 33:18–19ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- Genesis 30:19–20 ಆದಿಕಾಂಡ 30:19–20ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- Numbers 1:30–31 ಅರಣ್ಯಕಾಂಡ 1:30–31ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,