Genesis · chapter 46 · verse 16
Genesis 46:16 in Kannada
ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
Gaadana makkalu: chipyon haggee shoonee echbon eree arodee arelee embavaru.
Genesis 46:16 in English
- King James Version (KJV)
- And the sons of Gad; Ziphion, and Haggi, Shuni, and Ezbon, Eri, and Arodi, and Areli.
- World English Bible (WEB)
- The sons of Gad: Ziphion, Haggi, Shuni, Ezbon, Eri, Arodi, and Areli.
- American Standard Version (ASV)
- And the sons of Gad: Ziphion, and Haggi, Shuni, and Ezbon, Eri, and Arodi, and Areli.
- Bible in Basic English (BBE)
- And the sons of Gad: Ziphion and Haggi, Shuni and Ezbon, Eri and Arodi and Areli;
- Darby Translation (DBY)
- And the sons of Gad: Ziphion and Haggi, Shuni and Ezbon, Eri, and Arodi, and Areli.
- Webster's Bible (WBS)
- And the sons of Gad; Ziphion, and Haggai, Shuni, and Ezbon, Eri, and Arodi, and Areli.
- Young's Literal Translation (YLT)
- And sons of Gad: Ziphion, and Haggi, Shuni, and Ezbon, Eri, and Arodi, and Areli.
Read in context
- 14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
- 15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- 16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- 17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
- 18ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
Cross references
- Numbers 26:15–17 ಅರಣ್ಯಕಾಂಡ 26:15–17ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
- Genesis 30:11 ಆದಿಕಾಂಡ 30:11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
- Numbers 1:11 ಅರಣ್ಯಕಾಂಡ 1:11ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- 1 Chronicles 5:11–16 1 ಪೂರ್ವಕಾಲವೃತ್ತಾಂತ 5:11–16ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು. ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು. ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು. ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು. ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
- Deuteronomy 33:20–21 ಧರ್ಮೋಪದೇಶಕಾಂಡ 33:20–21ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
- Genesis 49:19 ಆದಿಕಾಂಡ 49:19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- Numbers 1:24–25 ಅರಣ್ಯಕಾಂಡ 1:24–25ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- 1 Chronicles 2:2 1 ಪೂರ್ವಕಾಲವೃತ್ತಾಂತ 2:2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.