Genesis · chapter 46 · verse 17
Genesis 46:17 in Kannada
ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
Aasherana makkalu: imnaa ishvaa ishvee bereegaa avara sahodariyaada seraha; bereegaa kumaararu: heber malkiyel emba varu.
Genesis 46:17 in English
- King James Version (KJV)
- And the sons of Asher; Jimnah, and Ishuah, and Isui, and Beriah, and Serah their sister: and the sons of Beriah; Heber, and Malchiel.
- World English Bible (WEB)
- The sons of Asher: Imnah, Ishvah, Ishvi, Beriah, and Serah their sister. The sons of Beriah: Heber and Malchiel.
- American Standard Version (ASV)
- And the sons of Asher: Imnah, and Ishvah, and Ishvi, and Beriah, and Serah their sister; and the sons of Beriah: Heber, and Malchiel.
- Bible in Basic English (BBE)
- And the sons of Asher: Jimnah and Ishvah and Ishvi and Beriah, and Sarah, their sister; and the sons of Beriah: Heber and Malchiel.
- Darby Translation (DBY)
- — And the sons of Asher: Jimnah, and Jishvah, and Jishvi, and Beriah; and Serah their sister; and the sons of Beriah: Heber and Malchiel.
- Webster's Bible (WBS)
- And the sons of Asher; Jimnah, and Ishuah, and Isui, and Beriah, and Serah their sister. And the sons of Beriah; Heber, and Malchiel.
- Young's Literal Translation (YLT)
- And sons of Asher: Jimnah, and Ishuah, and Isui, and Beriah, and Serah their sister. And sons of Beriah: Heber and Malchiel.
Read in context
- 15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- 16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- 17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
- 18ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
- 19ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
Cross references
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 49:20 ಆದಿಕಾಂಡ 49:20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- Numbers 1:40–41 ಅರಣ್ಯಕಾಂಡ 1:40–41ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
- 1 Chronicles 7:30–40 1 ಪೂರ್ವಕಾಲವೃತ್ತಾಂತ 7:30–40ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು. ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು; ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು. ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು. ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು. ಅವನ ಸಹೋದರನಾದ ಹೆಲೆಮನ ಕುಮಾರರು--ಚೋಫಹನು, ಇಮ್ನನು, ಶೇಲೆಷನು, ಆಮಾಲನು. ಚೋಫಹನ ಕುಮಾರರು-- ಸೂಹನು, ಹರ್ನೇಫೆರನು, ಶೂಗಾಲನು, ಬೇರೀಯು, ಇಮ್ರನು, ಬೆಚೆರನು, ಹೋದನು, ಶಮ್ಮನು, ಶಿಲ್ಷನು, ಇತ್ರಾನನು, ಬೇರನು. ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು, ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು. ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
- 1 Chronicles 2:2 1 ಪೂರ್ವಕಾಲವೃತ್ತಾಂತ 2:2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.
- Numbers 26:44–46 ಅರಣ್ಯಕಾಂಡ 26:44–46ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. ಆಶೇರನ ಮಗಳ ಹೆಸರು ಸಾರಳು.
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Numbers 1:13 ಅರಣ್ಯಕಾಂಡ 1:13ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
- Deuteronomy 33:24 ಧರ್ಮೋಪದೇಶಕಾಂಡ 33:24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
Original words (Hebrew)
- sons · H1121בֵּן bên
- Asher · H836אָשֵׁר ʼÂshêr
- Jimnah · H3232יִמְנָה Yimnâh
- Ishuah · H3438יִשְׁוָה Yishvâh
- Isui · H3440יִשְׁוִי Yishvîy
- Beriah · H1283בְּרִיעָה Bᵉrîyʻâh
- Serah · H8294שֶׂרַח Serach
- sister · H269אָחוֹת ʼâchôwth
- sons · H1121בֵּן bên
- Beriah · H1283בְּרִיעָה Bᵉrîyʻâh
- Heber · H2268חֶבֶר Cheber
- Malchiel · H4439מַלְכִּיאֵל Malkîyʼêl