Genesis · chapter 46 · verse 18
Genesis 46:18 in Kannada
ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
Laabaananu tanna magalaada leyalige kotta jilpala makkalu ivare. Hadinaaru mandiyaagidda ivarannu aakeyu yaakobanige hettalu.
Genesis 46:18 in English
- King James Version (KJV)
- These [are] the sons of Zilpah, whom Laban gave to Leah his daughter, and these she bare unto Jacob, [even] sixteen souls.
- World English Bible (WEB)
- These are the sons of Zilpah, whom Laban gave to Leah, his daughter, and these she bore to Jacob, even sixteen souls.
- American Standard Version (ASV)
- These are the sons of Zilpah, whom Laban gave to Leah his daughter; and these she bare unto Jacob, even sixteen souls.
- Bible in Basic English (BBE)
- These are the children of Zilpah, whom Laban gave to his daughter Leah, and Jacob had these sixteen children by her.
- Darby Translation (DBY)
- — These are the sons of Zilpah, whom Laban gave to Leah his daughter; and she bore these to Jacob: sixteen souls.
- Webster's Bible (WBS)
- These [are] the sons of Zilpah, whom Laban gave to Leah his daughter: and these she bore to Jacob, [even] sixteen souls.
- Young's Literal Translation (YLT)
- These [are] sons of Zilpah, whom Laban gave to Leah his daughter, and she beareth these to Jacob — sixteen persons.
Read in context
- 16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- 17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
- 18ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
- 19ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
- 20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
Cross references
- Genesis 29:24 ಆದಿಕಾಂಡ 29:24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
- Genesis 30:9–13 ಆದಿಕಾಂಡ 30:9–13ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Exodus 1:4 ವಿಮೋಚನಕಾಂಡ 1:4ದಾನ್ ನಫ್ತಾಲಿ ಗಾದ್ ಆಶೇರ್.