Genesis · chapter 46 · verse 2
Genesis 46:2 in Kannada
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
Devaru israayelanige raatri darshana dalli maatanaadi--yaakobane, yaakobane andanu. Adakkavanu--igo, iddene andanu.
Genesis 46:2 in English
- King James Version (KJV)
- And God spake unto Israel in the visions of the night, and said, Jacob, Jacob. And he said, Here [am] I.
- World English Bible (WEB)
- God spoke to Israel in the visions of the night, and said, “Jacob, Jacob!” He said, “Here I am.”
- American Standard Version (ASV)
- And God spake unto Israel in the visions of the night, and said, Jacob, Jacob. And he said, Here am I.
- Bible in Basic English (BBE)
- And God said to Israel in a night-vision, Jacob, Jacob. And he said, Here am I.
- Darby Translation (DBY)
- And God spoke to Israel in the visions of the night and said, Jacob, Jacob! And he said, Here am I.
- Webster's Bible (WBS)
- And God spoke to Israel in the visions of the night, and said, Jacob, Jacob: and he said, Here [am] I.
- Young's Literal Translation (YLT)
- and God speaketh to Israel in visions of the night, and saith, 'Jacob, Jacob;' and he saith, 'Here [am] I.'
Read in context
- 1ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
- 2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- 3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
- 4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
Cross references
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Job 33:14–15 ಯೋಬನು 33:14–15ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ. ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- Acts 16:9 ಅಪೊಸ್ತಲರ ಕೃತ್ಯಗಳು 16:9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 2 Chronicles 26:5 2 ಪೂರ್ವಕಾಲವೃತ್ತಾಂತ 26:5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
- Genesis 22:11 ಆದಿಕಾಂಡ 22:11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Daniel 2:19 ದಾನಿಯೇಲನು 2:19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Exodus 3:3–4 ವಿಮೋಚನಕಾಂಡ 3:3–4ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.