Genesis · chapter 46 · verse 21
Genesis 46:21 in Kannada
ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
Benyaaviాnana kumaa raru: bilaa beker ashbel geraa naamaan eheerosh muppeem huppeem aarda embavaru.
Genesis 46:21 in English
- King James Version (KJV)
- And the sons of Benjamin [were] Belah, and Becher, and Ashbel, Gera, and Naaman, Ehi, and Rosh, Muppim, and Huppim, and Ard.
- World English Bible (WEB)
- The sons of Benjamin: Bela, Becher, Ashbel, Gera, Naaman, Ehi, Rosh, Muppim, Huppim, and Ard.
- American Standard Version (ASV)
- And the sons of Benjamin: Bela, and Becher, and Ashbel, Gera, and Naaman, Ehi, and Rosh, Muppim, and Huppim, and Ard.
- Bible in Basic English (BBE)
- And the sons of Benjamin were Belah and Becher and Ashbel, Gera and Naaman, Ehi and Rosh, Muppim and Huppim and Ard.
- Darby Translation (DBY)
- — And the sons of Benjamin: Belah, and Becher, and Ashbel, Gera and Naaman, Ehi and Rosh, Muppim, and Huppim, and Ard.
- Webster's Bible (WBS)
- And the sons of Benjamin [were] Belah, and Becher, and Ashbel, Gera, and Naaman, Ehi, and Rosh, Muppim, and Huppim, and Ard.
- Young's Literal Translation (YLT)
- And sons of Benjamin: Belah, and Becher, and Ashbel, Gera, and Naaman, Ehi, and Rosh, Muppim, and Huppim, and Ard.
Read in context
- 19ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
- 20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
- 21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- 22ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
- 23ದಾನನ ಮಗನು ಹುಶೀಮನು.
Cross references
- 1 Chronicles 7:6–12 1 ಪೂರ್ವಕಾಲವೃತ್ತಾಂತ 7:6–12ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ. ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು. ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು. ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ. ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು. ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು. ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.
- 1 Chronicles 8:1–7 1 ಪೂರ್ವಕಾಲವೃತ್ತಾಂತ 8:1–7ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು. ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು. ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು. ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು. ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.
- Numbers 1:36–37 ಅರಣ್ಯಕಾಂಡ 1:36–37ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- Numbers 1:11 ಅರಣ್ಯಕಾಂಡ 1:11ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
- Genesis 49:27 ಆದಿಕಾಂಡ 49:27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
- Numbers 26:38–40 ಅರಣ್ಯಕಾಂಡ 26:38–40ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; ಬೆಲಗನ ಕುಮಾರರು; ಅರ್ದನೂ ನಾಮಾನನೂ.
- Deuteronomy 33:12 ಧರ್ಮೋಪದೇಶಕಾಂಡ 33:12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
Original words (Hebrew)
- sons · H1121בֵּן bên
- Benjamin · H1144בִּנְיָמִין Binyâmîyn
- Belah · H1106בֶּלַע Belaʻ
- Becher · H1071בֶכֶר Beker
- Ashbel · H788אַשְׁבֵּל ʼAshbêl
- Gera · H1617גֵּרָא Gêrâʼ
- Naaman · H5283נַעֲמָן Naʻămân
- Ehi · H278אֵחִי ʼÊchîy
- Rosh · H7220רֹאשׁ Rôʼsh
- Muppim · H4649מֻפִּים Muppîym
- Huppim · H2650חֻפִּים Chuppîym
- Ard · H714אַרְדְּ ʼArd