Genesis · chapter 46 · verse 23
Genesis 46:23 in Kannada
ದಾನನ ಮಗನು ಹುಶೀಮನು.
Daanana maganu husheemanu.
Genesis 46:23 in English
- King James Version (KJV)
- And the sons of Dan; Hushim.
- World English Bible (WEB)
- The son of Dan: Hushim.
- American Standard Version (ASV)
- And the sons of Dan: Hushim.
- Bible in Basic English (BBE)
- And the son of Dan was Hushim.
- Darby Translation (DBY)
- And the sons of Dan: Hushim.
- Webster's Bible (WBS)
- And the sons of Dan; Hushim.
- Young's Literal Translation (YLT)
- And sons of Dan: Hushim.
Read in context
- 21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- 22ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
- 23ದಾನನ ಮಗನು ಹುಶೀಮನು.
- 24ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
- 25ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
Cross references
- Deuteronomy 33:22 ಧರ್ಮೋಪದೇಶಕಾಂಡ 33:22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- Genesis 35:25 ಆದಿಕಾಂಡ 35:25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- 1 Chronicles 2:2 1 ಪೂರ್ವಕಾಲವೃತ್ತಾಂತ 2:2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.
- Numbers 1:38–39 ಅರಣ್ಯಕಾಂಡ 1:38–39ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- 1 Chronicles 7:12 1 ಪೂರ್ವಕಾಲವೃತ್ತಾಂತ 7:12ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.
- Numbers 26:42–43 ಅರಣ್ಯಕಾಂಡ 26:42–43ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ. ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
- Genesis 30:6 ಆದಿಕಾಂಡ 30:6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- 1 Chronicles 12:35 1 ಪೂರ್ವಕಾಲವೃತ್ತಾಂತ 12:35ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
- Numbers 1:12 ಅರಣ್ಯಕಾಂಡ 1:12ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
- Genesis 49:16–17 ಆದಿಕಾಂಡ 49:16–17ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.