Genesis · chapter 46 · verse 24
Genesis 46:24 in Kannada
ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
Naphtaa liya kumaararu: yahel goonee yecher shillem embavaru.
Genesis 46:24 in English
- King James Version (KJV)
- And the sons of Naphtali; Jahzeel, and Guni, and Jezer, and Shillem.
- World English Bible (WEB)
- The sons of Naphtali: Jahzeel, Guni, Jezer, and Shillem.
- American Standard Version (ASV)
- And the sons of Naphtali: Jahzeel, and Guni, and Jezer, and Shillem.
- Bible in Basic English (BBE)
- And the sons of Naphtali: Jahzeel and Guni and Jezer and Shillem.
- Darby Translation (DBY)
- — And the sons of Naphtali: Jahzeel, and Guni, and Jezer, and Shillem.
- Webster's Bible (WBS)
- And the sons of Naphtali; Jahzeel, and Guni, and Jezer, and Shillem.
- Young's Literal Translation (YLT)
- And sons of Naphtali: Jahzeel, and Guni, and Jezer, and Shillem.
Read in context
- 22ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
- 23ದಾನನ ಮಗನು ಹುಶೀಮನು.
- 24ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
- 25ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
- 26ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
Cross references
- 1 Chronicles 7:13 1 ಪೂರ್ವಕಾಲವೃತ್ತಾಂತ 7:13ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.
- 1 Chronicles 12:34 1 ಪೂರ್ವಕಾಲವೃತ್ತಾಂತ 12:34ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 1 Chronicles 2:2 1 ಪೂರ್ವಕಾಲವೃತ್ತಾಂತ 2:2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.
- Genesis 35:25 ಆದಿಕಾಂಡ 35:25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- Numbers 1:15 ಅರಣ್ಯಕಾಂಡ 1:15ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- Deuteronomy 33:23 ಧರ್ಮೋಪದೇಶಕಾಂಡ 33:23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
- Numbers 26:48–50 ಅರಣ್ಯಕಾಂಡ 26:48–50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ; ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- Genesis 49:21 ಆದಿಕಾಂಡ 49:21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
- Numbers 1:42–43 ಅರಣ್ಯಕಾಂಡ 1:42–43ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
- Genesis 30:7–8 ಆದಿಕಾಂಡ 30:7–8ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.