Genesis · chapter 46 · verse 27
Genesis 46:27 in Kannada
ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
Idallade aiguptadalli yosephanige ibbaru kumaararu huttidaru. Yaakobana maneyavaraagi aiguptakke banda janarellaa seri ottu eppattu mandi.
Genesis 46:27 in English
- King James Version (KJV)
- And the sons of Joseph, which were born him in Egypt, [were] two souls: all the souls of the house of Jacob, which came into Egypt, [were] threescore and ten.
- World English Bible (WEB)
- The sons of Joseph, who were born to him in Egypt, were two souls. All the souls of the house of Jacob, who came into Egypt, were seventy.
- American Standard Version (ASV)
- and the sons of Joseph, who were born to him in Egypt, were two souls: all the souls of the house of Jacob, that came into Egypt, were threescore and ten.
- Bible in Basic English (BBE)
- And the sons of Joseph whom he had in Egypt were two. Seventy persons of the family of Jacob came into Egypt.
- Darby Translation (DBY)
- And the sons of Joseph who were born to him in Egypt, were two souls. All the souls of the house of Jacob that came to Egypt were seventy.
- Webster's Bible (WBS)
- And the sons of Joseph who were born to him in Egypt, [were] two souls: all the souls of the house of Jacob, who came into Egypt, [were] seventy.
- Young's Literal Translation (YLT)
- And the sons of Joseph who have been born to him in Egypt [are] two persons. All the persons of the house of Jacob who are coming into Egypt [are] seventy.
Read in context
- 25ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
- 26ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
- 27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- 28ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
- 29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
Cross references
- Acts 7:14 ಅಪೊಸ್ತಲರ ಕೃತ್ಯಗಳು 7:14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Exodus 1:5 ವಿಮೋಚನಕಾಂಡ 1:5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
Original words (Hebrew)
- sons · H1121בֵּן bên
- Joseph · H3130יוֹסֵף Yôwçêph
- born · H3205יָלַד yâlad
- Egypt · H4714מִצְרַיִם Mitsrayim
- two · H8147שְׁנַיִם shᵉnayim
- souls · H5315נֶפֶשׁ nephesh
- souls · H5315נֶפֶשׁ nephesh
- house · H1004בַּיִת bayith
- Jacob · H3290יַעֲקֹב Yaʻăqôb
- came · H935בּוֹא bôwʼ
- Egypt · H4714מִצְרַיִם Mitsrayim
- ten · H7657שִׁבְעִים shibʻîym