Skip to content
ThuthiThuthiThuthi
Genesis · chapter 46 · verse 28

Genesis 46:28 in Kannada

ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.

Idallade goshenige maargavannu tori suva haage avanu yehoodanannu tanna mundaagi yosephana balige kaluhisidanu. Avaru goshen deshakke bandaru.

Genesis 46:28 in English

King James Version (KJV)
And he sent Judah before him unto Joseph, to direct his face unto Goshen; and they came into the land of Goshen.
World English Bible (WEB)
Jacob sent Judah before him to Joseph, to show the way before him to Goshen, and they came into the land of Goshen.
American Standard Version (ASV)
And he sent Judah before him unto Joseph, to show the way before him unto Goshen; and they came into the land of Goshen.
Bible in Basic English (BBE)
Now he had sent Judah before him to Goshen, to get word from Joseph; and so they came to the land of Goshen.
Darby Translation (DBY)
And he sent Judah before him to Joseph, to give notice before he came to Goshen. And they came into the land of Goshen.
Webster's Bible (WBS)
And he sent Judah before him to Joseph, to direct his face to Goshen; and they came into the land of Goshen.
Young's Literal Translation (YLT)
And Judah he hath sent before him unto Joseph, to direct before him to Goshen, and they come into the land of Goshen;

Read in context

  1. 26ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
  2. 27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
  3. 28ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.
  4. 29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
  5. 30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
Read all of Genesis 46

Cross references

Original words (Hebrew)

Genesis 46:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.