Genesis · chapter 46 · verse 29
Genesis 46:29 in Kannada
ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
Aaga yosephanu tanna rathavannu siddhamaadikondu tanna tandeyaada israayelanige eduraagi goshenige hogi avanannu sandhisi avana koralannu appikondu bahala hottina varege attanu.
Genesis 46:29 in English
- King James Version (KJV)
- And Joseph made ready his chariot, and went up to meet Israel his father, to Goshen, and presented himself unto him; and he fell on his neck, and wept on his neck a good while.
- World English Bible (WEB)
- Joseph prepared his chariot, and went up to meet Israel, his father, in Goshen. He presented himself to him, and fell on his neck, and wept on his neck a good while.
- American Standard Version (ASV)
- And Joseph made ready his chariot, and went up to meet Israel his father, to Goshen; and he presented himself unto him, and fell on his neck, and wept on his neck a good while.
- Bible in Basic English (BBE)
- And Joseph got his carriage ready and went to Goshen for the meeting with his father; and when he came before him, he put his arms round his neck, weeping.
- Darby Translation (DBY)
- Then Joseph yoked his chariot, and went up to meet Israel his father, to Goshen, and he presented himself to him; and he fell on his neck, and wept on his neck a good while.
- Webster's Bible (WBS)
- And Joseph made ready his chariot, and went to meet Israel his father to Goshen; and presented himself to him: and he fell on his neck, and wept on his neck a good while.
- Young's Literal Translation (YLT)
- and Joseph harnesseth his chariot, and goeth up to meet Israel his father, to Goshen, and appeareth unto him, and falleth on his neck, and weepeth on his neck again;
Read in context
- 27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- 28ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
- 29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- 30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
- 31ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
Cross references
- Luke 15:20 ಲೂಕನು 15:20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- Genesis 45:14–15 ಆದಿಕಾಂಡ 45:14–15ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Genesis 45:19 ಆದಿಕಾಂಡ 45:19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- Genesis 41:43 ಆದಿಕಾಂಡ 41:43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- Genesis 45:21 ಆದಿಕಾಂಡ 45:21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
Original words (Hebrew)
- Joseph · H3130יוֹסֵף Yôwçêph
- ready · H631אָסַר ʼâçar
- chariot · H4818מֶרְכָּבָה merkâbâh
- up · H5927עָלָה ʻâlâh
- meet · H7125קִרְאָה qirʼâh
- Israel · H3478יִשְׂרָאֵל Yisrâʼêl
- father · H1אָב ʼâb
- Goshen · H1657גֹּשֶׁן Gôshen
- presented · H7200רָאָה râʼâh
- fell · H5307נָפַל nâphal
- neck · H6677צַוָּאר tsavvâʼr
- wept · H1058בָּכָה bâkâh
- neck · H6677צַוָּאר tsavvâʼr
- while · H5750עוֹד ʻôwd