Genesis · chapter 46 · verse 31
Genesis 46:31 in Kannada
ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
Yosephanu tanna sahodararigoo tanna tandeya maneyavarigoo--naanu hogi pharohanige--kaanaandeshadallidda nanna saho dararoo nanna tandeya maneyavaroo nanna balige bandiddaare.
Genesis 46:31 in English
- King James Version (KJV)
- And Joseph said unto his brethren, and unto his father’s house, I will go up, and shew Pharaoh, and say unto him, My brethren, and my father’s house, which [were] in the land of Canaan, are come unto me;
- World English Bible (WEB)
- Joseph said to his brothers, and to his father’s house, “I will go up, and speak with Pharaoh, and will tell him, ‘My brothers, and my father’s house, who were in the land of Canaan, have come to me.
- American Standard Version (ASV)
- And Joseph said unto his brethren, and unto his father’s house, I will go up, and tell Pharaoh, and will say unto him, My brethren, and my father’s house, who were in the land of Canaan, are come unto me;
- Bible in Basic English (BBE)
- And Joseph said to his brothers and to his father's people, I will go and give the news to Pharaoh, and say to him, My brothers and my father's people, from the land of Canaan, have come to me;
- Darby Translation (DBY)
- And Joseph said to his brethren and to his father's house, I will go up, and tell Pharaoh, and say to him, My brethren and my father's house, who were in the land of Canaan, are come to me;
- Webster's Bible (WBS)
- And Joseph said to his brethren, and to his father's house, I will go up, and show Pharaoh, and say to him, My brethren, and my father's house, who [were] in the land of Canaan are come to me.
- Young's Literal Translation (YLT)
- And Joseph saith unto his brethren, and unto the house of his father, 'I go up, and declare to Pharaoh, and say unto him, My brethren, and the house of my father who [are] in the land of Canaan have come in unto me;
Read in context
- 29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- 30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
- 31ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
- 32ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
- 33ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Cross references
- Hebrews 2:11 ಇಬ್ರಿಯರಿಗೆ 2:11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- Genesis 47:1–3 ಆದಿಕಾಂಡ 47:1–3ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು. ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- Genesis 45:16–20 ಆದಿಕಾಂಡ 45:16–20ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು. ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ. ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ. ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
Original words (Hebrew)
- Joseph · H3130יוֹסֵף Yôwçêph
- said · H559אָמַר ʼâmar
- brethren · H251אָח ʼâch
- father’s · H1אָב ʼâb
- house · H1004בַּיִת bayith
- up · H5927עָלָה ʻâlâh
- shew · H5046נָגַד nâgad
- Pharaoh · H6547פַּרְעֹה Parʻôh
- say · H559אָמַר ʼâmar
- brethren · H251אָח ʼâch
- father’s · H1אָב ʼâb
- house · H1004בַּיִת bayith
- land · H776אֶרֶץ ʼerets
- Canaan · H3667כְּנַעַן Kᵉnaʻan
- come · H935בּוֹא bôwʼ