Skip to content
ThuthiThuthiThuthi
Genesis · chapter 46 · verse 32

Genesis 46:32 in Kannada

ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.

Aadare aa manushyaru kurikaayuvavaru, avarige mandegalu ive; tamma kuri danagalannoo tamagiddaddellavannoo takkondu bandiddaare endu heluvenu.

Genesis 46:32 in English

King James Version (KJV)
And the men [are] shepherds, for their trade hath been to feed cattle; and they have brought their flocks, and their herds, and all that they have.
World English Bible (WEB)
These men are shepherds, for they have been keepers of livestock, and they have brought their flocks, and their herds, and all that they have.’
American Standard Version (ASV)
and the men are shepherds, for they have been keepers of cattle; and they have brought their flocks, and their herds, and all that they have.
Bible in Basic English (BBE)
And these men are keepers of sheep and owners of cattle, and have with them their flocks and their herds and all they have.
Darby Translation (DBY)
and the men are shepherds, for they have been occupied with cattle; and they have brought their sheep, and their cattle, and all that they have.
Webster's Bible (WBS)
And the men [are] shepherds, for their employment hath been to feed cattle; and they have brought their flocks, and their herds, and all that they have.
Young's Literal Translation (YLT)
and the men [are] feeders of a flock, for they have been men of cattle; and their flock, and their herd, and all that they have, they have brought.'

Read in context

  1. 30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
  2. 31ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
  3. 32ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
  4. 33ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
  5. 34ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Read all of Genesis 46

Cross references

Original words (Hebrew)

Genesis 46:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.