Genesis · chapter 46 · verse 34
Genesis 46:34 in Kannada
ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Goshen deshadalli vaasavaagiru vante neevu avanige--chikkandininda indina varegoo ninna daasaraada naavoo namma tandegaloo mandeyannu kaayuvavaraagiddeve endu hela beku. Yaakandare kurikaayuvavarellaa aiguptya rige asahyavaagiddaare andanu.
Genesis 46:34 in English
- King James Version (KJV)
- That ye shall say, Thy servants’ trade hath been about cattle from our youth even until now, both we, [and] also our fathers: that ye may dwell in the land of Goshen; for every shepherd [is] an abomination unto the Egyptians.
- World English Bible (WEB)
- that you shall say, ‘Your servants have been keepers of livestock from our youth even until now, both we, and our fathers:’ that you may dwell in the land of Goshen; for every shepherd is an abomination to the Egyptians.”
- American Standard Version (ASV)
- that ye shall say, Thy servants have been keepers of cattle from our youth even until now, both we, and our fathers: that ye may dwell in the land of Goshen; for every shepherd is an abomination unto the Egyptians.
- Bible in Basic English (BBE)
- You are to say, Your servants have been keepers of cattle from our early days up to now, like our fathers; in this way you will be able to have the land of Goshen for yourselves; because keepers of sheep are unclean in the eyes of the Egyptians.
- Darby Translation (DBY)
- then ye shall say, Thy servants are men that have been occupied with cattle from our youth even until now, both we and our fathers; in order that ye may dwell in the land of Goshen; for every shepherd is an abomination to the Egyptians.
- Webster's Bible (WBS)
- That ye shall say, The occupation of thy servants hath been about cattle from our youth even until now, both we, [and] also our fathers: that ye may dwell in the land of Goshen; for every shepherd [is] an abomination to the Egyptians.
- Young's Literal Translation (YLT)
- that ye have said, Thy servants have been men of cattle from our youth, even until now, both we and our fathers, — in order that ye may dwell in the land of Goshen, for the abomination of the Egyptians is every one feeding a flock.'
Read in context
- 32ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
- 33ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- 34ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Cross references
- Exodus 8:26 ವಿಮೋಚನಕಾಂಡ 8:26ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
- Genesis 43:32 ಆದಿಕಾಂಡ 43:32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- Genesis 46:32 ಆದಿಕಾಂಡ 46:32ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
- Genesis 37:12 ಆದಿಕಾಂಡ 37:12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
- Genesis 30:35 ಆದಿಕಾಂಡ 30:35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
- Genesis 45:10 ಆದಿಕಾಂಡ 45:10ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
Original words (Hebrew)
- say · H559אָמַר ʼâmar
- servants’ · H5650עֶבֶד ʻebed
- trade · H582אֱנוֹשׁ ʼĕnôwsh
- cattle · H4735מִקְנֶה miqneh
- youth · H5271נָעוּר nâʻûwr
- fathers · H1אָב ʼâb
- dwell · H3427יָשַׁב yâshab
- land · H776אֶרֶץ ʼerets
- Goshen · H1657גֹּשֶׁן Gôshen
- shepherd · H7462רָעָה râʻâh
- abomination · H8441תּוֹעֵבַה tôwʻêbah
- Egyptians · H4714מִצְרַיִם Mitsrayim